Advertisement
ಸದರಸೋಫಾ ಬಳಿಯ ನಾಲಾದಿಂದ ಹಳೇ ಹುಬ್ಬಳ್ಳಿ ವೃತ್ತದವರೆಗಿನ ಗಟಾರಗೆ 9 ಲಕ್ಷ ರೂ. ವೆಚ್ಚದಲ್ಲಿ ಸ್ಲಾಬ್ ಹಾಕುವ ಕಾಮಗಾರಿಗೆ ಹಾಗೂ ಲತ್ತಿಪೇಟೆಯ ತೆವರಿಚಾಳದ ರಸ್ತೆ 5 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ಗಟಾರು ನಿರ್ಮಾಣ ಸೇರಿದಂತೆ ಒಟ್ಟು 14 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು.
Advertisement
ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
03:12 PM Apr 12, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.