Advertisement

ಮಾನಹಾನಿಕರ ಸುದ್ದಿ, ಚಿತ್ರ ಪ್ರಕಟಿಸದಂತೆ ಶಾಸಕರಿಂದ ತಡೆಯಾಜ್ಞೆ

11:59 PM Apr 12, 2023 | Team Udayavani |

ಮಂಗಳೂರು: ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ, ಫೋಟೋ, ವೀಡಿಯೋಗಳನ್ನು ಪ್ರಸಾರ ಮಾಡದಂತೆ, ಪ್ರಕಟಿಸದಂತೆ ದ.ಕ. ಜಿಲ್ಲೆಯ ಕೆಲವು ಶಾಸಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

Advertisement

ಸಾಮಾಜಿಕ ಮಾಧ್ಯಮದಲ್ಲಿ ಮಾನಹಾನಿಕರ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಶಾಸಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಂಜೀವ ಮಠಂದೂರು ಅವರದ್ದು ಎನ್ನಲಾದ ಮಾನಹಾನಿಕಾರ ಚಿತ್ರ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next