Advertisement
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್ ಪಿ ಅಡಿ 24 ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಶೇ.45 ರಷ್ಟು ಅನುದಾನ ಪಂಜಾಬ್, ಹರ್ಯಾಣ ರಾಜ್ಯಗಳಿಗೆ ಹೋಗುತ್ತಿದೆ. ತೆಲಂಗಾಣಕ್ಕೂ ಹೆಚ್ಚಿನ ಹಣ ನೀಡುತ್ತಿದ್ದರೆ, ಕರ್ನಾಟಕಕ್ಕೆ ಕೇವಲ ಶೇ. 3 ರಷ್ಟು ಅನುದಾನ ನೀಡಲಾಗುತ್ತದೆ.
Advertisement
Msp ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯ
02:31 PM Jun 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.