Advertisement

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಇನ್ಸ್ ಪೆಕ್ಟರ್

04:01 PM Nov 20, 2022 | Team Udayavani |

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಉಪನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರವಿಚಂದ್ರನ ಡಿ.ಬಿ. ಅವರು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ಅನುವು ಮಾಡಿ ಮಾನವೀಯತೆ ಮೆರೆದಿದ್ದಾರೆ.

Advertisement

ಇಲ್ಲಿನ ದೇಶಪಾಂಡೆ ನಗರದ ಗುಜರಾತ್ ಭವನ ಬಳಿ ರವಿವಾರ ಬೆಳಗ್ಗೆ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ತೆರಳುತ್ತಿದ್ದ ಇನ್ಸ್ ಪೆಕ್ಟರ್ ರವಿಚಂದ್ರನ ಅವರು ತಕ್ಷಣ ಜೀಪ್ ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next