Advertisement
ಮುಖ್ಯಮಂತ್ರಿಯವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40 ಪರ್ಸೆಂಟ್ ಕಮಿಷನ್ ಆರೋಪ ಸಹಿತ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ಕುಟುಕಿದ್ದಾರೆ.
Advertisement
“ಲಂಚ ಕೊಡಬೇಕಾಗಿಲ್ಲ’ಬೋರ್ಡ್ ಬದಲು ಸಿಸಿ ಕೆಮರಾ ಅಳವಡಿಸಿ: ಸಿದ್ದರಾಮಯ್ಯ
10:37 PM Sep 26, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.