Advertisement
ಕಳೆದ 5 ವರ್ಷಗಳಲ್ಲಿ ಎಸ್ಸಿ, ಎಸ್ಟಿ ಉಪ ಹಂಚಿಕೆಗಳಡಿ ಅನುಷ್ಠಾನ ಮಾಡಿದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಸೌಲಭ್ಯ ಪಡೆದ ಫಲಾನುಭವಿಗಳ ವಿವರವನ್ನು ಅಪ್ಲೋಡ್ ಮಾಡಲು ಸಮಾಜ ಕಲ್ಯಾಣ ಇಲಾಖೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಹೀಗಾಗಿ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಕಾಲೇಜುಗಳ ಪ್ರಾಂಶುಪಾಲರು ಜು.20ರ ಒಳಗಾಗಿ ವೆಬ್ ಪೋರ್ಟಲ್ https://sw.kar.nic.in/swscsp/scsplogin.aspx ನಲ್ಲಿ ಅಪ್ಲೋಡ್ ಮಾಡುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. Advertisement
ವಿದ್ಯಾರ್ಥಿಗಳ ಮಾಹಿತಿ ಅಪ್‌ಲೋಡ್‌ಗೆ ಸೂಚನೆ
11:50 PM Jul 15, 2019 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.