Advertisement
ಈ ಕಟ್ಟಡ ಕಾಮಗಾರಿಗಳನ್ನು ಪೂರ್ಣ ಗೊಳಿ ಸಲು ಕನಿಷ್ಠ 15 ಸಾವಿರ ಕೋಟಿ ರೂ. ಅಗತ್ಯವಿದೆ ಎಂದು ಅಧಿಕಾರಿಗಳು ಜಗನ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹಣಕಾಸು ಇಲಾಖೆ ಜೊತೆ ಚರ್ಚಿಸಿ ಹೆಚ್ಚುವರಿ ಅನುದಾನವನ್ನು ಕ್ರೋಢೀ ಕರಿಸುವ ಮಾರ್ಗಗಳನ್ನು ಕಂಡುಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಜಗನ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ಅಮರಾವತಿಯನ್ನು ಆಂಧ್ರದ ರಾಜಧಾನಿಯನ್ನಾಗಿ ಘೋಷಿಸಿ, ಬೃಹತ್ ಪ್ರಮಾಣದಲ್ಲಿ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ 30 ಸಾವಿರ ಎಕರೆ ಭೂಮಿಯನ್ನೂ ಸ್ವಾಧೀನಪಡಿಸಿಕೊಂಡಿದ್ದರು.
Advertisement
14 ತಿಂಗಳ ಬಳಿಕ ಅಮರಾವತಿಗೆ “ಶುಕ್ರದೆಸೆ’
12:19 AM Aug 16, 2020 | mahesh |
Advertisement
Udayavani is now on Telegram. Click here to join our channel and stay updated with the latest news.