Advertisement
ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದು ಜಿಲ್ಲೆಯ ಶಿಕ್ಷಕರ ನೈತಿಕ ಸ್ಥೈರ್ಯ ಕುಗ್ಗಿಸಲು ಮುಂದಾದಾಗ ಜವಾಬ್ದಾರಿಯುತ ಶಾಸಕನಾಗಿ ಶಿಕ್ಷಕರ ಜತೆ ಸದಾ ನಿಲ್ಲುತ್ತೇನೆ. ನನ್ನ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನೂರು ಕೇಸು ದಾಖಲಿಸಿದರೂ ಧೃತಿಗೆಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಯಶ್‌ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ. Advertisement
Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್ ಸುವರ್ಣ
12:30 AM Sep 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.