Advertisement
ಎಪ್ರಿಲ್-ಜೂನ್ ಅವಧಿಗೆ ಹೋಲಿಸಿದರೆ ಜುಲೈ-ಸೆಪ್ಟಂಬರ್ ತ್ತೈಮಾಸಿಕ ಅವಧಿಯಲ್ಲಿ ಉಳಿತಾಯ ಯೋಜನೆಗಳ ಬಡ್ಡಿ ದರ ದಲ್ಲಿ ಇಳಿಕೆ ಆಗಲಿದೆ. ಬ್ಯಾಂಕ್‌ಗಳು ಕೂಡ ಠೇವಣಿ ದರದಲ್ಲಿ ಇಳಿಕೆ ಮಾಡುವ ಸಾಧ್ಯತೆಯಿದೆ. ಆದರೆ ಉಳಿತಾಯ ಠೇವಣಿಗಳ ಮೇಲಿನ ಬಡ್ಡಿ ದರ ಯಥಾಸ್ಥಿತಿ ಶೇ. 4 ಇರಲಿದೆ.
Advertisement
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಶೇ. 0.1 ಇಳಿಕೆ
03:45 AM Jul 01, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.