Advertisement
ಜ.27ರಿಂದ ಮೇ 31ರ ವರೆಗೆ ಕಾಮಗಾರಿ ನಡೆಯಲಿದ್ದು, ರವಿವಾರ ಮತ್ತು ರಾಷ್ಟ್ರೀಯ ರಜಾದಿನಗಳನ್ನು ಹೊರತುಪಡಿಸಿ ಮುಂದಿನ ನಾಲ್ಕು ತಿಂಗಳ ಕಾಲ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯ ವರೆಗೆ ಕಾಮಗಾರಿ ನಡೆಯಲಿದೆ. ಈ ಅವಧಿಗೆ ಅನುಸಾರವಾಗಿ ವಿಮಾನಯಾನ ಸಂಸ್ಥೆಗಳು ತಮ್ಮ ವೇಳಾಪಟ್ಟಿಯನ್ನು ಬೆಳಗ್ಗೆ 9.30ರ ಮೊದಲು ಮತ್ತು 6 ಗಂಟೆಯ ನಂತರಕ್ಕೆ ಬದಲಾಯಿಸಿ ಕಾರ್ಯನಿರ್ವಹಿಸಲಿವೆ ಎಂದು ಐಎಂಎ ತಿಳಿಸಿದೆ.
Advertisement
ಮಂಗಳೂರು: ರನ್‌ವೇ ಕಾಮಗಾರಿ…ಹಗಲು ಹೊತ್ತು ವಿಮಾನ ಹಾರಾಟದಲ್ಲಿ ವ್ಯತ್ಯಯ
07:46 PM Jan 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.