Advertisement
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು- ಕಳೆದ ಬಾರಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಹೈಬ್ರಿಡ್ ಇವೆಂಟ್ ಆಯೋಜಿಸಿದ್ದಕ್ಕೆ ಅನೇಕ ಜನರಿಂದ ಮೆಚ್ಚುಗೆ ಪಡೆದಿದ್ದೇವೆ. ಕಳೆದ ಕೆಲ ವರ್ಷಗಳಿಂದ ಗೋವಾದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ನಾವು ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿದ್ದೇವೆ. ಪ್ರಸಕ್ತ ವರ್ಷ ಕೋವಿಡ್-19 ಸೋಂಕು ಸಂಪೂರ್ಣ ಇಳಿಕೆಯಾಗಿ ಪರಿಸ್ಥಿತಿ ಸುಧಾರಿಸಿದರೆ ಈ ಮೊದಲಿನಂತೆಯೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲು ಸಾಧ್ಯವಾಗಬಹುದು ಎಂದು ಸುಭಾಷ ಫಳದೇಸಾಯಿ ಅಭಿಪ್ರಾಯಪಟ್ಟರು. Advertisement
ಕೋವಿಡ್ ಇಳಿಮುಖವಾದರೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಾಧ್ಯ
06:43 PM Aug 18, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.