Advertisement

ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಮಿತಿಗೆ ರಘುರಾಮ್‌ ನೇಮಕ

09:11 AM Apr 12, 2020 | Hari Prasad |

ಪ್ರಸ್ತುತ ಜಗತ್ತಿನಾದ್ಯಂತ ಕೋವಿಡ್ ವೈರಸ್‌ ಸೋಂಕು ಸೃಷ್ಟಿಸಿರುವ ಸವಾಲುಗಳಿಗೆ ಪರಿಹಾರ, ಅಭಿಪ್ರಾಯ ತಿಳಿಸುವ ಸಂಬಂಧ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ರಚಿಸಿರುವ ಬಾಹ್ಯ ಸಲಹಾ ಸಮಿತಿ ಸದಸ್ಯರಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ ನಿವೃತ್ತ ಅಧ್ಯಕ್ಷ ರಘುರಾಮ್‌ ರಾಜನ್‌ ಅವರನ್ನು ನೇಮಿಸಲಾಗಿದೆ.

Advertisement

ಸದ್ಯದ ಪರಿಸ್ಥಿತಿ ಮಾತ್ರವಲ್ಲದೆ, ಪ್ರಪಂಚದಾದ್ಯಂತ ನಡೆಯುವ ಪ್ರಮುಖ ಬೆಳವಣಿಗೆಗಳು, ನೀತಿ, ನಿಯಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತಂತೆಯೂ ಈ ಸಮಿತಿ ಸಲಹೆ, ಸೂಚನೆಗಳನ್ನು ನೀಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next