Advertisement
ಇವೆಲ್ಲವೂ ಹಗಲು-ರಾತ್ರಿ ಪಂದ್ಯಗಳೆಂಬುದು ವಿಶೇಷ. ಸೂರತ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಶನ್ ಉಸ್ತುವಾರಿಯಲ್ಲಿ ನಿರ್ಮಾಣಗೊಂಡ ಈ ಸ್ಟೇಡಿಯಂ ಅಂತಾರಾಷ್ಟ್ರೀಯ ದರ್ಜೆಗೆ ಯಾವ ವಿಧದಲ್ಲೂ ಕಡಿಮೆ ಇಲ್ಲ. ಇದರ ಆಸನ ಹಾಗೂ ಫ್ಲಡ್‌ಲೈಟ್ ವ್ಯವಸ್ಥೆ ಅತ್ಯುತ್ತಮ ಮಟ್ಟದಲ್ಲಿದೆ ಎಂಬುದು ಕ್ರಿಕೆಟ್ ಮಂಡಳಿ ಅಧಿಕಾರಿ ಮಾಯಾಂಕ್ ದೇಸಾಯಿ ಅವರ ಅಭಿಪ್ರಾಯ. ಒಟ್ಟು 12 ಕಂಬಗಳಲ್ಲಿ 384 ಲೈಟ್‌ಗಳನ್ನು ಅಳವಡಿಸಲಾಗಿದೆ.ಸದ್ಯ 8 ಸಾವಿರ ಮಂದಿಗೆ ಆಸನ ವ್ಯವಸ್ಥೆ ಇದೆ. ತಾತ್ಕಾಲಿಕವಾಗಿ ಇದನ್ನು 20 ಸಾವಿರ ಸಾಮರ್ಥ್ಯಕ್ಕೆ ವಿಸ್ತರಿಸಬಹುದಾಗಿದೆ. Advertisement
ಸೂರತ್‌ನಲ್ಲಿ ಅಂತಾರಾಷ್ಟ್ರೀಯ ಸ್ಟೇಡಿಯಂ
12:03 AM Aug 17, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.