Advertisement

ಕಂಠೀರವ ಸ್ಟೇಡಿಯಂನಲ್ಲಿ ಯೋಗ ದಿನಾಚರಣೆ; ಸಾವಿರಾರು ಮಂದಿ ಭಾಗಿ

12:41 PM Jun 22, 2019 | Vishnu Das |

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಯುಷ್‌ ಇಲಾಖೆ ವತಿಯಿಂದ ಕಂಠೀರವ ಸ್ಟೇಡಿಯಂನಲ್ಲಿ 5 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

Advertisement

ಆರೋಗ್ಯ ಸಚಿವ ಶಿವಾನಂದ ಪಾಟೀಲ್‌, ವಿಧಾನಪರಿಷತ್‌ ಸದಸ್ಯ ಶರವಣ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ಸಾವಿರಾರು ಮಂದಿ ಏಕಕಾಲದಲ್ಲಿ ಯೋಗಾಸನಗಳನ್ನುಮಾಡಿ ಗಮನ ಸೆಳೆದರು .

Advertisement
Advertisement

Udayavani is now on Telegram. Click here to join our channel and stay updated with the latest news.

Next