ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನ (ಜೂ.21) ಹತ್ತಿರವಾಗುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು, ದೇಶವಾಸಿಗಳಲ್ಲಿ ಯೋಗವನ್ನು ತಮ್ಮ ದಿನಚರಿಯ ಭಾಗವಾಗಿಸಿಕೊಳ್ಳಲು ಮನವಿ ಮಾಡಿದ್ದಾರೆ.
Advertisement
ಈ ಬಗ್ಗೆ ಕನ್ನಡದಲ್ಲಿಯೂ ಟ್ವೀಟ್ ಮಾಡಿರುವ ಅವರು, “ಇನ್ನು ಕೆಲವೇ ದಿನಗಳಲ್ಲಿ ಜಗತ್ತು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದೆ.
ಯೋಗ ದಿನವನ್ನು ಆಚರಿಸುವಂತೆಯೇ ಯೋಗವನ್ನು ನಿಮ್ಮ ದಿನಚರಿಯ ಭಾಗವಾಗಿಸಿಕೊಳ್ಳಿ. ಅದರಿಂದಾಗುವ ಲಾಭ ಹಲವಾರು’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಗಡಿಯಲ್ಲಿನ ಉದ್ವಿಗ್ನತೆಗೆ ಭಾರತವೇ ನೇರ ಹೊಣೆ; ಚೀನದ ವಿದೇಶಾಂಗ ಸಚಿವ ಆರೋಪ
Related Articles
Advertisement