Advertisement

Republic Day; ಬೈಂದೂರಿನ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

12:01 AM Jan 25, 2024 | Team Udayavani |

ಬೈಂದೂರು: ಬೈಂದೂರಿನ ಅನುದೀಪ್‌ ಹಾಗೂ ಮಿನುಷಾ ದಂಪತಿಗೆ ಈ ವರ್ಷ ದಿಲ್ಲಿಯಲ್ಲಿ ನಡೆಯುವ ಗಣ ರಾಜ್ಯೋತ್ಸವದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದ್ದು, ಅವರು ಹೊಸದಿಲ್ಲಿಗೆ ತೆರಳಿದ್ದಾರೆ.

Advertisement

2020ರ ನವೆಂಬರ್‌ನಲ್ಲಿ ಅವರ ವಿವಾಹವಾಗಿದ್ದು, ಎಲ್ಲರಂತೆ ದೂರದ ಪ್ರವಾಸಿ ತಾಣಗಳಿಗೆ ತೆರಳಿ ಮಧುಚಂದ್ರ ಆಚರಿಸುವ ಬದಲು ಬೈಂದೂರಿನ ಸೋಮೇಶ್ವರ ಬೀಚ್‌ ಸ್ವಚ್ಛತೆ ಮೂಲಕ ಗುರುತಿಸಿಕೊಂಡಿದ್ದರು. ಈ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ಬಂದು ಅವರದನ್ನು ತಮ್ಮ ಮನ್‌ ಕೀ ಬಾತ್‌ನಲ್ಲಿ ಉಲ್ಲೇಖ ಮಾಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next