Advertisement
ಈ ಸಂದರ್ಭ ಮಾತನಾಡಿದ ಅವರು, ಕೃಷಿಕರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಈ ಭಾಗದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗುವುದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ಶೀಘ್ರ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಗಳ ಬಗ್ಗೆ ವಿಶೇಷ ಒತ್ತು ನೀಡುತ್ತೇವೆ ಎಂದರು.
Advertisement
ಅಂತರ್‌ಗದ್ದೆ: 2.90 ಕೋಟಿ ರೂ. ಅನುದಾನದಲ್ಲಿ ಕಿಂಡಿ ಅಣೆಕಟ್ಟು ಮಂಜೂರು
12:15 AM Jun 09, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.