Advertisement
ದಂಡಕ್ಕೇನು ಕಾರಣ?2009ರಲ್ಲಿ ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇದ್ದ ಕಾರಣ ಐಪಿಎಲ್ ಪಂದ್ಯಗಳನ್ನು ದಕ್ಷಿಣ ಆಫ್ರಿಕಾಕ್ಕೆ ವರ್ಗಾಯಿಸಲಾಗಿತ್ತು. ಆಗ ಪಂದ್ಯ ಗಳನ್ನು ನಡೆಸಲು ಒಟ್ಟು 243 ಕೋಟಿ ರೂ. ಮೊತ್ತವನ್ನು ದೇಶದಿಂದ ಹೊರಕ್ಕೆ ಕಳುಹಿಸಲಾಗಿತ್ತು. ಈ ಹಂತದಲ್ಲಿ ಸ್ಪಷ್ಟವಾಗಿ ವಿದೇಶಿ ವಿನಿಮಯ ನೀತಿಯನ್ನು ಸಂಪೂರ್ಣವಾಗಿ ಉಲ್ಲಂಘೀಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.