Advertisement
ಇದು ಪ್ರಸಕ್ತ ಋತುವಿನಲ್ಲಿ ಕೆಕೆಆರ್‌ನ ಎರಡನೇ ನಿಧಾನಗತಿಯ ಓವರ್ ಪ್ರಕರಣವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. Advertisement
ಮಾರ್ಗನ್‌ಗೆ 24 ಲಕ್ಷ ರೂ. ದಂಡ
08:59 PM Sep 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.