Advertisement

ಐಪಿಎಲ್‌ ಫೈನಲ್‌: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್‌ ರಾಯಲ್ಸ್

07:43 PM May 29, 2022 | Team Udayavani |

ಅಹ್ಮದಾಬಾದ್‌: ಇಲ್ಲಿ ಭಾನುವಾರ ನಡೆಯುತ್ತಿರುವ ರೋಚಕ ಐಪಿಎಲ್‌ ಫೈನಲ್‌ಗೆ ಕದನದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Advertisement

ವಿಶ್ವದ ಅತೀ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆಯ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರೋಚಕ ಹಣಾಹಣಿ ನಡೆಯುತ್ತಿದೆ.

ರಾತ್ರಿ 7.30ಕ್ಕೆ ಟಾಸ್ ಮಾಡಲಾಗಿದ್ದು, 8 ಗಂಟೆಗೆ ಪಂದ್ಯ ಆರಂಭವಾಗಲಿದೆ.ಪಂದ್ಯಕ್ಕೂ ಮುನ್ನ ರಣವೀರ್ ಸಿಂಗ್, ಎಆರ್ ರೆಹಮಾನ್ ಮತ್ತು ನೀತಿ ಮೋಹನ್ ಅವರಂತಹ ಸ್ಟಾರ್ ಗಳಿಂದ ಅದ್ಧೂರಿ ಸಮಾರೋಪ ಸಮಾರಂಭ ನಡೆಯಿತು.

ಆಡುವ ಬಳಗ

ರಾಜಸ್ಥಾನ್ ರಾಯಲ್ಸ್
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ.), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಾಹಲ್

Advertisement

ಗುಜರಾತ್ ಟೈಟಾನ್ಸ್
ವೃದ್ಧಿಮಾನ್ ಸಹಾ (ವಿ.ಕೀ), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next