Advertisement

IPL 2024: ಮುಂಬೈ ಇಂಡಿಯನ್ಸ್‌ ತಂಡಕ್ಕೆ ಬಂತು ಆನೆಬಲ; ಸೂರ್ಯಕುಮಾರ್‌ ಫಿಟ್‌.!

01:05 AM Apr 04, 2024 | Team Udayavani |

ಮುಂಬಯಿ: ಮುಂಬೈ ಇಂಡಿಯನ್ಸ್‌ ತಂಡದ ಸ್ಫೋಟಕ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಫಿಟ್‌ ಆಗಿದ್ದಾರೆ ಎಂದು ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ (ಎನ್‌ಸಿಎ) ಘೋಷಿಸಿದೆ.

Advertisement

ಹೀಗಾಗಿ ಎ. 7ರಂದು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ನಿರೀಕ್ಷೆಯಿದೆ.

ಸೂರ್ಯಕುಮಾರ್‌ಗೆ ಎನ್‌ಸಿಎಯಿಂದ ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಸಿಕ್ಕಿದೆ. ಅವರು ಎ. 5ರಂದು ತಂಡದ ಅಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಅವರು ಸಜ್ಜಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next