Advertisement
ಇಲ್ಲಿನ ಪರಿಸರದಲ್ಲಿ ಐದು ಮಂದಿ ಐಪಿಎಲ್ ಬೆಟ್ಟಿಂಗ್ ಜಾಲ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ 6 ಮೊಬೈಲ್ ಫೋನ್, 50 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಅಂಗಡಿಯೊಂದರಲ್ಲಿ ಬೆಟ್ಟಿಂಗ್ ಜಾಲ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದರು. Advertisement
ಐಪಿಎಲ್ ಬೆಟ್ಟಿಂಗ್: ಐವರ ಬಂಧನ
06:47 PM Mar 25, 2019 | Sriram |
Advertisement
Udayavani is now on Telegram. Click here to join our channel and stay updated with the latest news.