Advertisement
ಈ ಬಗ್ಗೆ ಹೇಳಿಕೆ ನೀಡಿದ ಕುಟುಂಬ ಮತ್ತು ಮಹಿಳಾ ವಿಭಾಗ ವೈಜ್ಞಾನಿಕವಾಗಿ ಚಿಕಿತ್ಸೆ ನೀಡಲು ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ ಎಂದು ಪ್ರಕಟಿಸಿದೆ. ಸರಕಾರದ ತೀರ್ಮಾನವನ್ನು ಆ ದೇಶದಲ್ಲಿರುವ ಮಹಿಳಾ ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಒಕ್ಕೂಟದ ಸದಸ್ಯರು ಬಲವಾಗಿ ಖಂಡಿಸಿದ್ದಾರೆ. “ಅದು ಕ್ಲಿನಿಕ್ ಬದಲು ಜೈಲಾಗಿ ಪರಿವರ್ತನೆಯಾಗಲಿದೆ’ ಎಂದು ಇರಾನ್ ಮಹಿಳೆಯೊಬ್ಬರು ಹೇಳಿದ್ದಾರೆ.
Advertisement
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
12:30 AM Nov 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.