Advertisement

ಆಸ್ಪತ್ರೆಗಳು ಕ್ಯಾಶ್‌ಲೆಸ್ ಚಿಕಿತ್ಸೆ ಸೌಲಭ್ಯವನ್ನು ತಿರಸ್ಕರಿಸುವಂತಿಲ್ಲ : ಐಆರ್‌ಡಿಎಐ

12:34 AM Apr 24, 2021 | Team Udayavani |

ಹೈದರಾಬಾದ್‌: ಆರೋಗ್ಯ ವಿಮೆಗಳಡಿ ಕ್ಯಾಶ್‌ಲೆಸ್‌ (ನಗದುರಹಿತ) ಚಿಕಿತ್ಸೆ ನೀಡುವ ಸೌಲಭ್ಯವನ್ನು ಯಾವುದೇ ಆಸ್ಪತ್ರೆಯು ತಿರಸ್ಕರಿಸುವಂತಿಲ್ಲ ಎಂದು ಭಾರತದ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಕಟ್ಟುನಿಟ್ಟಿನ ಸೂಚನೆ ನೀಡಿದೆ.

Advertisement

ಇತ್ತೀಚೆಗೆ, ಕೆಲವು ಖಾಸಗಿ ಆಸ್ಪತ್ರೆಗಳು ಕ್ಯಾಶ್‌ಲೆಸ್‌ ಚಿಕಿತ್ಸೆ ನಿರಾಕರಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೊರೊನಾ ಸಂಬಂಧಿಸಿದ ಕ್ಲೇಮುಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದು ಹಲವಾರು ವಿಮಾ ಕಂಪನಿಗಳು, ಕೇಂದ್ರ ಸರ್ಕಾರದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ, ಐಆರ್‌ಡಿಎಐನಿಂದ ಈ ಸೂಚನೆ ಹೊರಬಿದ್ದಿದೆ.

ಇದನ್ನೂ ಓದಿ :ಟಿ20: ಪಾಕ್‌ ತಂಡವನ್ನು 19 ರನ್ನುಗಳಿಂದ ಮಣಿಸಿ ಹೊಸ ಇತಿಹಾಸ ಬರೆದ ಜಿಂಬಾಬ್ವೆ

Advertisement

Udayavani is now on Telegram. Click here to join our channel and stay updated with the latest news.

Next