Advertisement
ರಘು ಅವರು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದಾಗ ಸರಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರ ಸಾಮಗ್ರಿಗಳನ್ನು ಖರೀದಿಸಿರುವ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂ ಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ. ಅವರು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ. Advertisement
Covid ಕಾಲದ ಅಕ್ರಮ: ಮೊದಲ ಅಧಿಕಾರಿ ತಲೆದಂಡ
01:26 AM Oct 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.