Advertisement
ಐಎಸ್ಎ ಅಧ್ಯಕ್ಷ ಸ್ಥಾನಕ್ಕೆ ಭಾರತವೊಂದೇ ಸ್ಪರ್ಧಿಸಿದ್ದರಿಂದ ಅವಿರೋಧ ಆಯ್ಕೆ ದಾಖಲಿಸಿತು. ಆದರೆ ಸಹ ಅಧ್ಯಕ್ಷ ಸ್ಥಾನಕ್ಕೆ ಫ್ರಾನ್ಸ್ ಮತ್ತು ಗ್ರೆನಡಾ ರಾಷ್ಟ್ರಗಳ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಫ್ರಾನ್ಸ್ ಗೆಲುವು ಸಾಧಿಸಿತು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಸಮಾನ ಭೌಗೋಳಿಕ ಪ್ರಾತಿನಿಧ್ಯ ನೀಡಿ ಅಧ್ಯಕ್ಷ ಮತ್ತು ಸಹ-ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. Advertisement
ISA; ಭಾರತಕ್ಕೆ ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಅಧ್ಯಕ್ಷ ಸ್ಥಾನ: ಸಚಿವ ಜೋಶಿ
12:54 AM Nov 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.