Advertisement

ಸಂಪರ್ಕ ಸೇವೆಗೆ ಪೂರಕ; ಇಸ್ರೋದಿಂದ ಜಿಸ್ಯಾಟ್ 29 ಉಪಗ್ರಹ ಉಡಾವಣೆ

05:27 PM Nov 14, 2018 | Team Udayavani |

ಆಂಧ್ರಪ್ರದೇಶ(ಶ್ರೀಹರಿಕೋಟ): ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ಬುಧವಾರ ಯಶಸ್ವಿಯಾಗಿ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡುವ ಮೂಲಕ ಇಸ್ರೋ ಹಿರಿಮೆಗೆ ಮತ್ತೊಂದು ಗರಿ ಸೇರಿದಂತಾಗಿದೆ.

Advertisement

ಸೆಟಲೈಟ್ ಲಾಂಚ್ ವೆಹಿಕಲ್(GSLV-mk III) 43.4 ಮೀಟರ್ ಎತ್ತರವಿದ್ದು, 640 ಟನ್ ಭಾರ ಹೊಂದಿದೆ. ಇದು ಹತ್ತು ವರ್ಷಗಳ ಕಾಲ ಕಾರ್ಯಾಚರಣೆ ನಡೆಸಲಿದೆ ಎಂದು ಇಸ್ರೋ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next