Advertisement
ಈ ಪ್ರಕರಣದಲ್ಲಿ ನಿವೃತ್ತ ವಿಜ್ಞಾನಿ ನಂಬಿ ನಾರಾಯಣನ್ ಶಾಮೀಲಾಗಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದರು. ಅಲ್ಲದೆ, ಅವರನ್ನು ಪೊಲೀಸರು ಬಂಧಿಸಿ, ಚಿತ್ರಹಿಂಸೆ ನೀಡಿದ್ದರು ಎಂದು ಆರೋಪಕ್ಕೆ ಸಂಬಂಧಿಸಿ ಇತ್ತೀಚೆಗೆ ಉನ್ನತ ಮಟ್ಟದ ಸಮಿತಿಯೊಂದು ವರದಿ ಸಲ್ಲಿಸಿತ್ತು. ಹೀಗಾಗಿ, ಪೊಲೀಸರ ಕರ್ತವ್ಯಲೋಪದ ಬಗ್ಗೆ ಮತ್ತೂಮ್ಮೆ ವಿಸ್ತೃತ ತನಿಖೆಗೆ ಆದೇಶಿಸಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ಈ ತೀರ್ಮಾನ ಪ್ರಕಟಿಸಿದೆ.
Related Articles
Advertisement
2018ರ ಸೆ.14ರಂದು ಕೇರಳ ಸರ್ಕಾರಕ್ಕೆ ನೀಡಿದ್ದ ಆದೇಶದಲ್ಲಿ ಆರೋಪಕ್ಕೆ ಗುರಿಯಾಗಿದ್ದ ನಿವೃತ್ತ ವಿಜ್ಞಾನಿ ನಂಬಿ ನಾರಾಯಣನ್ ಅವರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ ಸಮಿತಿಯೊಂದನ್ನು ರಚಿಸಿ ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆಯೂ ಸೂಚಿಸಿತ್ತು.