Advertisement
ಡಿಕೆಶಿ ಹಾಗೂ ಇತರೆ ಆರೋಪಿಗಳ ವಿರುದ್ಧ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದ 4ನೇ ಪ್ರಾಸಿಕ್ಯೂಷನ್ ವಿಚಾರಣೆ ಸಂಬಂಧ ಶಿವಕುಮಾರ್ ಕೋರ್ಟ್‌ಗೆ ಹಾಜರಾಗಿದ್ದರು. ಪ್ರಕರಣದಿಂದ ಕೈ ಬಿಡುವಂತೆ ಶಿವಕುಮಾರ್ ಹಾಗೂ ಇತರರು ಈ ಮೊದಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.
Advertisement
ಐಟಿ ದಾಳಿ: ಡಿಕೆಶಿ ಕೋರ್ಟ್‌ಗೆ ಹಾಜರು
10:58 PM Dec 10, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.