ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷಣ್ ನಿವಾಸಗಳು ಮತ್ತು ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
Advertisement
ಬಸವೇಶ್ವರ ನಗರ ಮತ್ತು ಸದಾಶಿವನಗರದಲ್ಲಿರುವ ನಿವಾಸಗಳು ಸೇರಿದಂತೆ 5 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.