Advertisement

ಮಾಜಿ ಸಚಿವ,ಬಿಜೆಪಿ ಸಂಸದ ಸಿದ್ದೇಶ್ವರ್‌ ನಿವಾಸದ ಮೇಲೆ ಐಟಿ ದಾಳಿ

01:08 PM May 18, 2017 | Team Udayavani |

 ಚಿತ್ರದುರ್ಗ: ತಾಲೂಕಿನ ಭೀಮಸಮುದ್ರದಲ್ಲಿರುವ ಮಾಜಿ ಕೇಂದ್ರ ಸಚಿವ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್‌ ಅವರ ನಿವಾಸದ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

Advertisement

ಆದಾಯ ತೆರಿಗೆ ಇಲಾಖೆಯ ತನಿಖಾ ತಂಡದಿಂದ ದಾಳಿ ನಡೆದಿರುವ ಬಗ್ಗೆ ವರದಿಯಾಗಿದ್ದು ,ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next