Advertisement

Karkala: ಐಟಿ ಉದ್ಯೋಗಿ ಯುವತಿ ಆತ್ಮಹತ್ಯೆ

10:58 PM Oct 17, 2023 | Team Udayavani |

ಕಾರ್ಕಳ: ಕಾರ್ಕಳ ಕಲ್ಲೊಟ್ಟೆ ನಿವಾಸಿ ಬೆಂಗಳೂರಿನಲ್ಲಿ ಐಟಿ ಕಂಪೆನಿ ಉದ್ಯೋಗಿ ಚಾರ್ವಿ( 23) ಅ.16ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ವರ್ಕ್‌ ಪ್ರಮ್‌ ಹೋಂ ಆಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next