Advertisement
ಕೇಂದ್ರ ಸಚಿವರಾಗಿದ್ದ ಡಿ.ವಿ.ಸದಾನಂದಗೌಡರನ್ನು ಕ್ಯಾಬಿನೆಟ್‌ನಿಂದ ಕೈ ಬಿಟ್ಟ ಕಾರಣ ಅವರು ರಾಜ್ಯ ರಾಜಕಾರಣದತ್ತ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರೇಣುಕಾಚಾರ್ಯ, “ನಾನು ರಾಷ್ಟ್ರಮಟ್ಟದ ರಾಜಕಾರಣದ ಬಗ್ಗೆ ಮಾತನ್ನಾಡುವವಷ್ಟು ದೊಡ್ಡವನು ಅಲ್ಲ. ನನ್ನ ಕ್ಷೇತ್ರದ ಬಗ್ಗೆ ಕೇಳಿ ಪ್ರತಿಕ್ರಿಯೆ ನೀಡುತ್ತೇನೆ. ಕೋವಿಡ್-19 ಬಗ್ಗೆ ಕೇಳಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
Advertisement
ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ, ರಾಜಕೀಯವೇ ಬೇಡವೆನಿಸುತ್ತಿದೆ: ರೇಣುಕಾಚಾರ್ಯ
11:51 AM Jul 08, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.