Advertisement

ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟಿದ್ದು: ಈಶ್ವರಪ್ಪ

09:41 PM Jul 25, 2022 | Team Udayavani |

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಆರೋಪದಿಂದ ಮುಕ್ತನಾಗಿರುವ ಕಾರಣ ನನಗೆ ಸಚಿವ ಸ್ಥಾನ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ ಎಂದು ಶಾಸಕ ಕೆ. ಎಸ್‌. ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ತಮ್ಮ ಕ್ಷೇತ್ರವನ್ನು ಪುತ್ರ ವಿಜಯೇಂದ್ರ ಅವರಿಗೆ ನೀಡುವ ಬಗ್ಗೆ ಘೋಷಿಸಿರುವುದು ರಾಜ್ಯ ಮತ್ತು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಂಡ ತೀರ್ಮಾನವಾಗಿದ್ದು, ಇದರ ಬಗ್ಗೆ ಕೇಂದ್ರದ ವರಿಷ್ಠರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next