Advertisement
ಐಟಿ ಅಧಿಕಾರಿಗಳು ಬುಧವಾರ ನೀಡಿದ್ದ ನೋಟಿಸ್ ಮೇರೆಗೆ ಶಿವಕುಮಾರ್ ಅವರು ಗುರುವಾರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಎದುರು ಖುದ್ದು ವಿಚಾರಣೆಗೆ ಹಾಜರಾಗಿದ್ದರು. ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆದಾಯ ತೆರಿಗೆ ಕಚೇರಿಗೆ ಆಗಮಿಸಿದ ಶಿವಕುಮಾರ್ ಅವರನ್ನು ಸಂಜೆ 4 ಗಂಟೆವರೆಗೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಹೊರ ಬಂದ ಸಚಿವ ಶಿವಕುಮಾರ್, ಯಾವುದೇ ಪ್ರತಿಕ್ರಿಯೆ ನೀಡದೆ ಕೈ ಮುಗಿದು ತೆರಳಿದರು. Advertisement
ಐಟಿಯಿಂದ ಸಚಿವ ಡಿಕೆಶಿ ವಿಚಾರಣೆ
12:30 AM Jan 04, 2019 | |
Advertisement
Udayavani is now on Telegram. Click here to join our channel and stay updated with the latest news.