Advertisement

IT Raid: ಬಳ್ಳಾರಿ ಗುತ್ತಿಗೆದಾರನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ

12:30 PM Feb 07, 2024 | Team Udayavani |

ಬಳ್ಳಾರಿ: ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಮೇಲೆ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಬಳ್ಳಾರಿಯ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಮಾಲೀಕರಾಗಿರುವ ಪಿಚ್ಚೇಶ್ವರ ರಾವ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಬೆಂಗಳೂರಿನಿಂದ ಬಂದ ನಾಲ್ಕು ಐಟಿ ಅಧಿಕಾರಿಗಳ ತಂಡ ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಮನೆ ಮತ್ತು ಕಛೇರಿಯಾ ಮೇಲೆ ದಾಳಿ ನಡೆಸಿದೆ.

ಇದನ್ನೂ ಓದಿ: Koppala: ಡಿಕೆಶಿ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

Advertisement

Udayavani is now on Telegram. Click here to join our channel and stay updated with the latest news.

Next