Advertisement

ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಮನೆ ಮೇಲೆ ಐಟಿ ಮತ್ತು ಅಬಕಾರಿ ಅಧಿಕಾರಿಗಳ ದಾಳಿ

09:38 AM Dec 04, 2019 | sudhir |

ಹಾವೇರಿ : ಅಕ್ರಮ ಹಣ ಮತ್ತು ಮಧ್ಯ ಇರುವ ಖಚಿತ ಮಾಹಿತಿ ಆಧಾರದ ಮೇಲೆ ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಮನೆ ಮೇಲೆ ಐಟಿ ಹಾಗೂ ಅಬಕಾರಿ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ನಗರದ ವಾಗೀಶ್ ಬಡಾವಣೆಯಲ್ಲಿಯಲ್ಲಿರೊ ಕೆ.ಬಿ.ಕೋಳಿವಾಡ ಮನೆಗೆ ಮಂಗಳವಾರ ರಾತ್ರಿ 10 ಗಂಟೆಗೆ ಇಪ್ಪತ್ತಕ್ಕೂ ಅಧಿಕ ಅಧಿಕಾರಿಗಳ ತಂಡ
ಪೋಲೀಸರ ಸರ್ಪಗಾವಲಿನಲ್ಲಿ ದಾಳಿ ನಡೆಸಿ ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next