Advertisement

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್!

11:13 AM Aug 05, 2021 | Team Udayavani |

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಮನೆಗೆ ಗುರುವಾರ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Advertisement

ಜಮೀರ್ ಅಹಮದ್ ಖಾನ್ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next