Advertisement
ಅತ್ಯಾಚಾರ ಎಸಗಿದ ಆರೋಪಿಗಳಿಗೆ ರಾಸಾಯನಿಕ ವಸ್ತುಗಳನ್ನು ಇಂಜೆಕ್ಟ್ ಮಾಡುವ ಮೂಲಕ ಪುರುಷತ್ವಹರಣ ಮಾಡಲಾಗುತ್ತದೆ. ಇಂಜೆಕ್ಷನ್ ನೀಡುವ ಮೂಲಕ ಟೆಸ್ಟೋಸ್ಟಿರಾನ್ ಉತ್ಪತ್ತಿಯಾ ಗುವುದನ್ನು ತಡೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಆದರೆ ಸರ್ಕಾರದ ಈ ಕ್ರಮವನ್ನು ವಿಪಕ್ಷಗಳು ವಿರೋಧಿಸಿದ್ದು, ಇದು ಮಾನವತೆ ಮತ್ತು ನ್ಯಾಯದ ಉಲ್ಲಂಘನೆ ಎಂದು ಹೇಳಿವೆ. Advertisement
Italy; ಅತ್ಯಾ*ಚಾರಿಗೆ ಪುರುಷತ್ವ ಹರಣ : ಶೀಘ್ರ ಹೊಸ ಕಾನೂನು?
11:03 PM Sep 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.