Advertisement
ಬಿಜೆಪಿಯವರಿಗೆ ಸೋಲಿನ ಭೀತಿ ಎದುರಾಗಿದ್ದು ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ. ಅಮಿತ್ ಶಾ, ನಡ್ಡಾ, ಅಶೋಕ, ವಿಜಯೇಂದ್ರ ಸಹಿತ ಅನೇಕ ನಾಯಕರು ಹುಬ್ಬಳ್ಳಿ ಪ್ರಕರಣದಲ್ಲಿ ತೋರಿಸಿದಷ್ಟು ಆಸಕ್ತಿ ಹಾಸನ ಪ್ರಕರಣದಲ್ಲಿ ಯಾಕೆ ತೋರಿಸುತ್ತಿಲ್ಲ? ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಬಗ್ಗೆ ಮೊದಲೇ ಗೊತ್ತಿದ್ದರೂ ಅವರಿಗೆ ಟಿಕೆಟ್ ನೀಡಿ ಅವರ ಪರ ಪ್ರಚಾರ ಕೈಗೊಂಡಿದ್ದರು. ಎಲ್ಲದಕ್ಕೂ ಮಾತನಾಡುವ ಮೋದಿ ಈ ವಿಚಾರದಲ್ಲಿ ಮೌನ ವಹಿಸಿದ್ದು ಯಾಕೆ ಎಂದು ಪ್ರಶ್ನಿಸಿದರು. Advertisement
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
01:19 AM May 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.