Advertisement

Ivan D’Souza: ವಿಧಾನ ಪರಿಷತ್‌ಗೆ ಐವನ್‌ ಡಿ’ಸೋಜಾ ಅವಿರೋಧ ಆಯ್ಕೆ

11:19 PM Jun 06, 2024 | Team Udayavani |

ಮಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದ 7 ಮಂದಿ, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್‌ನಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಐವನ್‌ ಡಿ’ಸೋಜಾ ಅವರಿಗೆ ಚುನಾವಣಾ ಅಧಿ ಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಸದಸ್ಯತ್ವ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಪರಿಷತ್‌ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌, ಮತ್ತು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್‌ ಪಟ್ಟಣ, ಇತರ ಶಾಸಕರು, ಐವನ್‌ ಪತ್ನಿ ಡಾ| ಕವಿತಾ ಡಿ’ಸೋಜಾ ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next