Advertisement
ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ವಿಶೇಷ ಸರಕಾರಿ ಅಭಿಯೋಜಕರು ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ನೇತೃತ್ವದ ನ್ಯಾಯಪೀಠ ಈ ಮೊದಲು ತಾನು ನೀಡಿದ್ದ ಮಧ್ಯಾಂತರ ಆದೇಶವನ್ನು ವಿಸ್ತರಿಸಿತು.
Advertisement
High Court: ಜ. 30ರ ವರೆಗೆ ಎಚ್ಡಿಕೆ ಮೇಲೆ ಬಲವಂತದ ಕ್ರಮ ಬೇಡ
11:20 PM Jan 09, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.