Advertisement
ಒಡಂಬಡಿಕೆಯಂತೆ ಅಧ್ಯಕ್ಷ ಸ್ಥಾನಕ್ಕೆ ಸುರೇಶ ಅಸ್ಕಿ ಹಾಗು ಉಪಾಧ್ಯಕ್ಷ ಸ್ಥಾನಕ್ಕೆ ಕಮಲಾ ಶ್ರೀಶೈಲ ಜನವಾಡ ರಾಜೀನಾಮೆ ನೀಡಿದ್ದರ ಹಿನ್ನಲೆಯಲ್ಲಿ 15-15ತಿಂಗಳ ಅವಧಿಗೆ ಎರಡನೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಜಗದಾಳ ಗ್ರಾಮ ಪಂಚಾಯಿತಿಯ 20 ಸದಸ್ಯರ ಪೈಕಿ ಕಾಂಗ್ರೆಸ್ ಬೆಂಬಲಿತ 12 ಸದಸ್ಯರಿದ್ದು, ಬಿಜೆಪಿ ಬೆಂಬಲಿತ 8 ಸದಸ್ಯರಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಎರಡೂ ಸ್ಥಾನಗಳಿಗೆ ಒಂದೊಂದು ಮಾತ್ರ ನಾಮಪತ್ರ ಸಲ್ಲಿದ್ದರಿಂದ ಅವರ ಅವಿರೋಧ ಆಯ್ಕೆ ಸರಳವಾಯಿತು. ಇದರಿಂದ ಜಗದಾಳ ಪಂಚಾಯತಿ ಕಾಂಗ್ರೆಸ್ ಬದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿತು.
Advertisement
ರಬಕವಿ-ಬನಹಟ್ಟಿ: ಜಗದಾಳ ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
12:34 PM Jun 19, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.