Advertisement

Lok Sabha Election: ಫ‌ಲಿತಾಂಶ ಬಳಿಕ ಸಿಎಂ- ಡಿಸಿಎಂ ಕಲಹ: ಶೆಟ್ಟರ್‌

10:15 PM Jun 02, 2024 | Team Udayavani |

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ. ನಾಗೇಂದ್ರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆಗ್ರಹಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ನ ಆಂತರಿಕ ಹಾಗೂ ಸಿಎಂ-ಡಿಸಿಎಂ ನಡುವಿನ ಕಲಹ ಹೊರಗಡೆ ಬರಲಿದೆ. ಕಾಂಗ್ರೆಸ್‌ನವರ ಅಸಮಾಧಾನದಿಂದ ಸರ್ಕಾರ ಬೀಳುತ್ತದೆ. ಹೀಗಿದ್ದಾಗ ಬಿಜೆಪಿಯವರು ಆಪರೇಷನ್‌ ಕಮಲ ಮಾಡುವ ಅವಶ್ಯಕತೆಯಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next