Advertisement

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

01:13 PM Apr 30, 2024 | Team Udayavani |

ಬೆಳಗಾವಿ: ದೇಶದಲ್ಲಿ ಸತತ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ಕೇಂದ್ರ ಕರ್ಮಚಾರಿ ನಿಗಮದ ಮಾಜಿ ಸದಸ್ಯ ಜಗದೀಶ ಹಿರೇಮನಿ ಆರೋಪ ಮಾಡಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ದಲಿತ ಜನರಿಗೆ ಶಾಪವಾಗಿ ಪರಿಣಮಿಸಿದೆ. ಈ ರಾಜ್ಯ ಸರಕಾರ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಚಿಪ್ ಕೊಟ್ಟಿದೆ. ಅಲ್ಲದೆ ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Advertisement

Udayavani is now on Telegram. Click here to join our channel and stay updated with the latest news.

Next