Advertisement
ಕೊರೊನಾ ಹಿನ್ನಲೆಯಲ್ಲಿ ಪರೀಕ್ಷೆಗೆ ಒಂದು ಗಂಟೆ ಮುನ್ನವೇ ವಿದ್ಯಾರ್ಥಿಗಳನ್ನು ಆರೋಗ್ಯ ತಪಾಸಣೆಗೊಳಪಡಿಸಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಯಿತು. ಸಾಮಾಜಿಕ ಅಂತರ ಕಾಪಾಡಲು ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಯಿತು. ಪ್ರತಿ ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳು ಕೂರಲು ಅವಕಾಶ ಕಲ್ಪಿಸಲಾಗಿತ್ತು. ಪ್ರತಿ ಕೇಂದ್ರದಲ್ಲಿ 2 ಹೆಚ್ಚುವರಿ ವಿಶೇಷ ಕೊಠಡಿಗಳ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ ಪಡದೆ ಧೈರ್ಯವಾಗಿ ಪರೀಕ್ಷೆ ಎದುರಿಸಿದ್ದಾರೆಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಡಿ.ಡಿ. ಹಾಲಪ್ಪ, ಬಿಆರ್‌ಸಿ ಮಂಜುನಾಥ್, ಸಿಆರ್‌ಪಿ ನಾಗೇಂದ್ರಪ್ಪ ಹಾಜರಿದ್ದರು. Advertisement
11 ಕೇಂದ್ರಗಳಲ್ಲಿ ಪರೀಕ್ಷೆ
06:30 PM Jun 27, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.