Advertisement
ಕಳೆದ ಮೂರ್ನಾಲ್ಕು ದಿನಗಳಿಂದ ದಿಲ್ಲಿಯಲ್ಲೇ ಬೀಡುಬಿಟ್ಟಿದ್ದ ಶೆಟ್ಟರ್ ಗೆ ಇಂದು ಅಮಿತ್ ಶಾ ಭೇಟಿಗೆ ಅವಕಾಶ ಕಲ್ಪಿದ್ದಾರೆ. ಸಿಎಂ ಬೊಮ್ಮಾಯಿಗೆ ಸಿಗದ ಅವಕಾಶ ಶೆಟ್ಟರ್ ಗೆ ಲಭಿಸಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಮೂಲಗಳ ಪ್ರಕಾರ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಸ್ಥಾನ ಉಳಿಸುವುದಕ್ಕೆ ಶೆಟ್ಟರ್ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Related Articles
Advertisement