Advertisement

ಜಗ್ಗೇಶ್‌ ಹಿರಿಯ ಪುತ್ರ ಗುರುರಾಜ್‌ಗೆ ಚಾಕು ಇರಿತ

09:35 AM Aug 14, 2017 | Team Udayavani |

ಬೆಂಗಳೂರು: ಚಲನಚಿತ್ರ ನಟ ಜಗ್ಗೇಶ್‌ ಅವರ ಹಿರಿಯ ಪುತ್ರ ಗುರುರಾಜ್‌ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ  ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

Advertisement

ಮಗನನ್ನ ಶಾಲೆಗೆ ಬಿಟ್ಟ ಬರಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.  ಗುರು ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಚಾಕು ಇರಿತಕ್ಕೆ ಕಾರಣ ತಿಳಿದು ಬಂದಿಲ್ಲ. ಆರ್‌.ಟಿ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಟ್ರಾಪಿಕ್‌ ಸಂಬಂಧ ವಿಚಾರದಲ್ಲಿ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next