Advertisement

ಎನ್‌ಕೌಂಟರ್‌ನಲ್ಲಿ ಜೈಶ್‌ ಉಗ್ರ ಹತ

11:53 PM Jun 08, 2019 | Team Udayavani |

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ- ಮೊಹಮ್ಮದ್‌ ಸಂಘಟನೆಯ ಒಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ.

Advertisement

ವೆರಿನಾಗ್‌ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಈ ವೇಳೆ ಪ್ರತಿ ದಾಳಿ ಮಾಡಿ, ಒಬ್ಬ ಉಗ್ರನನ್ನು ಹೊಡೆದುರುಳಿ ಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next