Advertisement
ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಜೈನ ಮುನಿಗಳನ್ನು ಹಣಕಾಸು ವಿಚಾರದಲ್ಲಿ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ದೇಹವನ್ನು ಹಾಕಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಆದರೆ ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿರುವುದರಿಂದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಅವರು ಲಿಖೀತ ಹೇಳಿಕೆಯಲ್ಲಿ ತಿಳಿಸಿದ್ದಾರೆ. Advertisement
ಜೈನ ಮುನಿ ಕೊಲೆ CID ತನಿಖೆಗೆ
10:08 PM Jul 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.